ಅಡಕೆ ಬೆಳೆಗಾರರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘವು ಈಗ ಬ್ಯಾಂಕಿಂಗ್ ಸೇವೆಯನ್ನು ಆರಂಭಿಸಲು ನಿರ್ಧರಿಸಿದೆ.