Surprise Me!

52 ಪ್ರತಿನಿಧಿಗಳೊಂದಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ಮುಂದೆ ರಮೇಶ ಕತ್ತಿ ಶಕ್ತಿ ಪ್ರದರ್ಶನ: ಮತ್ತೊಮ್ಮೆ ನಾಮಪತ್ರ ಸಲ್ಲಿಕೆ

2025-10-09 3 Dailymotion

ಹುಕ್ಕೇರಿ ತಾಲೂಕಿನ 52 ಪ್ರತಿನಿಧಿಗಳೊಂದಿಗೆ ಆಗಮಿಸಿದ ರಮೇಶ ಕತ್ತಿ, ಹುಕ್ಕೇರಿ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಮತ್ತೊಂದು ಸೆಟ್​ ನಾಮಪತ್ರ ಸಲ್ಲಿಸಿ ಬೆಳಗಾವಿ ಡಿಸಿಸಿ ಬ್ಯಾಂಕ್ ಮುಂದೆ ಶಕ್ತಿ ಪ್ರದರ್ಶನ ಮಾಡಿದರು.

Buy Now on CodeCanyon