ಅತಿವೃಷ್ಠಿಯಿಂದ ಮೊದಲೇ ಬೆಳೆ ಹಾನಿ ಅನುಭವಿಸಿರುವ ರೈತರಿಗೆ, ಈಗ ಈರುಳ್ಳಿ ಬೆಲೆ ಕುಸಿತ ಗಾಯದ ಮೇಲೆ ಬರೆ ಎಳೆದ ಸ್ಥಿತಿಯಂತಾಗಿದೆ.