ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಅಸ್ವಸ್ಥಗೊಂಡಿರುವ ಹಿರಿಯ ಹಾಸ್ಯನಟ ಉಮೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.