ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದ ಆರೋಪಿಯು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಅತನ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.