ವಿಜಯಲಕ್ಷ್ಮಿ ಮತ್ತು ಇಬ್ಬರು ಮಕ್ಕಳು ಸಾವು..

ನೇಣು ಬಿಗಿದ ಸ್ಥಿತಿಯಲ್ಲಿ ಮೂರು ಮೃತದೇಹ ಪತ್ತೆ

ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಘಟನೆ..

ನಿನ್ನೆ ರಾತ್ರಿ ಮನೆಯಲ್ಲಿ ಮೃತ ದೇಹ ಪತ್ತೆ..

ವಿಜಯಲಕ್ಷ್ಮಿ ಗಂಡ ಖಾಸಗಿ ಮಾಲ್‌ನಲ್ಲಿ ಕೆಲಸ..