ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ ಬಿರುಸಿನಿಂದ ಮಳೆಯಾಗಿದ್ದು, ಕೆಲವೆಡೆ ರಸ್ತೆಗಳು ಜಲಾವೃತಗೊಂಡಿವೆ.