ರೈಲು ಹಾಗೂ ಬಸ್ ವ್ಯವಸ್ಥೆಯ ನಡುವೆಯೂ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದ ವಿಮಾನ ನಿಲ್ದಾಣವು ವರ್ಷದಿಂದ ವರ್ಷಕ್ಕೆ ತನ್ನ ಡಿಮ್ಯಾಂಡ್ ಅನ್ನು ಹೆಚ್ಚಿಸಿಕೊಳ್ಳುತ್ತಿದೆ.