ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.