ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ವಿದ್ಯಾನಗರದಲ್ಲಿ ಕಾಡುಕೋಣವೊಂದು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.