ಬಿಹಾರ ಚುನಾವಣೆಯಾದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂದು ಸರ್ಕಾರದ ಮುಖ್ಯಸಚೇತಕ ಸಲೀಂ ಅಹ್ಮದ್ ಅವರು ಹಾವೇರಿಯಲ್ಲಿ ಹೇಳಿಕೆ ನೀಡಿದ್ದಾರೆ.