ಅನಾರೋಗ್ಯದಿಂದ ಬಳಲುತ್ತಿರುವ ದೇವೇಗೌಡರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಜೆಡಿಎಸ್ ಕಾರ್ಯಕರ್ತರು 108 ತೆಂಗಿನಕಾಯಿ ಒಡೆದು ಹರಕೆ ಹೊತ್ತರು.