ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.