Surprise Me!

ತುಂಬಿವೆ ಶೋರೂಂ.. 29 Km ಮೈಲೇಜ್, ಹೊಸ ಮಾರುತಿ ಕಾರಿಗೆ ಫುಲ್ ಡಿಮ್ಯಾಂಡ್ | Maruti Suzuki Victoris Walkaround

2025-10-13 25 Dailymotion

ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ಅರೆನಾ ಡೀಲರ್‌ಶಿಪ್ ಮೂಲಕ ಮಾರಾಟ ಮಾಡಲಾಗುತ್ತದೆ. ಕನಿಷ್ಠ ರೂ.10.50 ಲಕ್ಷ ಹಾಗೂ ಗರಿಷ್ಠ ರೂ.9.99 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ, ಝಡ್ಎಕ್ಸ್ಐ (ಒ), ಝಡ್ಎಕ್ಸ್ಐ ಪ್ಲಸ್ ಹಾಗೂ ಝಡ್ಎಕ್ಸ್ಐ (ಒ) ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. <br /> <br />#maruti #marutisuzuki #marutivictoris #drivespark #drivesparkkannada #maruticars<br /><br />~ED.158~PR.158~

Buy Now on CodeCanyon