ಮನೆಗೆ ನುಗ್ಗಿ ವಿದ್ಯಾರ್ಥಿನಿಯನ್ನು ಅಪಹರಿಸಿದ್ದ ಐವರು ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.