ಎರಡು ತಿಂಗಳ ಹಿಂದೆ ಅಪಘಾತದಿಂದ ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗ
2025-10-13 6 Dailymotion
ಎರಡು ತಿಂಗಳ ಹಿಂದೆ ನಡೆದಿದ್ದ ಅಪಘಾತದಲ್ಲಿ ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆ ಮಾಡಿ ಕೊಲೆ ಮಾಡಿರುವ ಬಗ್ಗೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ.