ಧಾರವಾಡದ ರಂಗಾಯಣ ಆವರಣದಲ್ಲಿ ಅಂತಿಮ ನಮನಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ತಾಳಿಕೋಟೆ ಅವರ ಪಾರ್ಥಿವ ಶರೀರ ಆಗಮಿಸಲಿದೆ.