ಸಿಎಂ ಡಿನ್ನರ್ ಪಾರ್ಟಿಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್
2025-10-14 2 Dailymotion
ಸಿಎಂ ಸಿದ್ದರಾಮಯ್ಯನವರ ಡಿನ್ನರ್ ಪಾರ್ಟಿಗೆ ನಾನೂ ಸಹ ಹೋಗಿದ್ದೆ. ಅಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ. ಎಲ್ಲರೂ ಊಟಕ್ಕೆ ಮಾತ್ರ ಸೇರಿದ್ದೆವು ಅಷ್ಟೇ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.