ಅ.17 ರಂದು ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬೇಕೆಂದು ಸಚಿವರು ಕರೆ ನೀಡಿದ್ದಾರೆ.