ಡಿಸಿಸಿ ಬ್ಯಾಂಕ್ ಚುನಾವಣೆ ಇದ್ದಿದ್ದರಿಂದ ಮುಖ್ಯಮಂತ್ರಿಗಳ ಡಿನ್ನರ್ ಪಾರ್ಟಿಗೆ ಹೋಗಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.