Surprise Me!

ಡೆವಿಲ್​ ಗೆ ರಚನಾ ಸಾರಥಿ! ದಿ ಡೆವಿಲ್ ಪ್ರಚಾರಕ್ಕೆ ಸಜ್ಜಾಗುತ್ತಿರುವ ರಚನಾ ರೈ..!

2025-10-15 188 Dailymotion

<p>ದರ್ಶನ್ ನಟನೆಯ ದಿ ಡೆವಿಲ್ ಸಿನಿಮಾ ರಿಲೀಸ್​ಗೆ ಎರಡೇ ತಿಂಗಳು ಬಾಕಿ ಇದೆ. ದರ್ಶನ್ ಸದ್ಯ ಜೈಲಿನಲ್ಲಿದ್ದು ಪ್ರಚಾರದಲ್ಲಿ ಭಾಗಿಯಾಗೋದು ಕೂಡ ಅಸಾಧ್ಯ. ಸೋ ನಾಯಕ ಇಲ್ಲದೇ ಸಿನಿಮಾ ಪ್ರಚಾರ ಮಾಡ್ಲಿಕ್ಕೆ ಡೆವಿಲ್ ಟೀಂ ಸಜ್ಜಾಗ್ತಾ ಇದೆ. </p>

Buy Now on CodeCanyon