ಯಾವುದೇ ಪರವಾನಗಿ ಇಲ್ಲದೆ ಕಾನೂನುಬಾಹಿರವಾಗಿ ಸಿರಪ್ ಬಾಟಲಿಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.