ಕಿರಣ್ ಮಜುಂದಾರ್ ಷಾ ಟ್ವೀಟ್ ಮಾಡುವ ಮೂಲಕ ಅವರಿಗೆ ನೆರವಾಗಿರುವ ದೇಶ ಹಾಗೂ ರಾಜ್ಯಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.