ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025 ಅಂತರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.