SSLC, PUC ವಿದ್ಯಾರ್ಥಿಗಳ ಪಾಸ್ ಅಂಕವನ್ನು ಶೇ 33ಕ್ಕೆ ಇಳಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.