Surprise Me!

ಸಾರ್ವಜನಿಕ ಸ್ಥಳಗಳು, ಸರ್ಕಾರಿ ಸಂಸ್ಥೆಗಳಲ್ಲಿ RSS ಸೇರಿ ಖಾಸಗಿ ಸಂಘ ಸಂಸ್ಥೆ, ಸಂಘಟನೆಗಳ ಚಟುವಟಿಕೆ ಪರಿಶೀಲಿಸುವ ನಿಯಮ:  ಸಂಪುಟದ ಮಹತ್ವದ ನಿರ್ಧಾರ

2025-10-16 6 Dailymotion

ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಚಟುವಟಿಕೆಯನ್ನು ನಿಷೇಧಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಹೀಗಾಗಿ, ಇಂದು ಸಚಿವ ಸಂಪುಟದಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳನ್ನು ಪರಿಶೀಲಿಸಲು ನಿಯಮ ರೂಪಿಸಲು ನಿರ್ಧಾರ ಮಾಡಲಾಗಿದೆ.

Buy Now on CodeCanyon