ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಯಚೂರಿನಲ್ಲಿಂದು ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿದರು.