ನಾನು ಬಿಜೆಪಿಯವರು ಬೇಡಿಕೆ ಮುಂದಿಟ್ಟಿದ್ದರು ಎಂದು ಹೇಳಿಲ್ಲ. ನಾನು ಹುದ್ದೆಯ ಸಮೇತ ಅಧಿಕಾರಿಯ ಬಗ್ಗೆ ಉಲ್ಲೇಖ ಮಾಡಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.