Surprise Me!

ರಣಬೀರ್-ಆಲಿಯಾ ನೂತನ ಮನೆ ಗೃಹಪ್ರವೇಶ; ಕಪೂರ್ ಬಂಗಲೆಗೆ ಅರುಣ್ ಯೋಗಿರಾಜ್ ಕೆತ್ತಿದ ಗಣೇಶಮೂರ್ತಿ..!

2025-10-17 315 Dailymotion

<p><br>ಬಾಲಿವುಡ್ ತಾರಾ ದಂಪತಿ ರಣ್​ಬೀರ್ ಕಪೂರ್​ ಮತ್ತು ಆಲಿಯಾ ಭಟ್ ಮುಂಬೈನಲ್ಲಿ 250 ಕೋಟಿಯ ಐಷಾರಾಮಿ ಬಂಗಲೆಯನ್ನ ಕಟ್ಟಿಸಿದ್ದು, ಸದ್ಯದಲ್ಲೇ ಗೃಹಪ್ರವೇಶ ಮಾಡ್ತಾ ಇದ್ದಾರೆ. ವಿಶೇಷ ಅಂದ್ರೆ ಈ ಬಂಗಲೆಯಲ್ಲಿ ಗಣಪನ ಮೂರ್ತಿ ಸ್ಥಾಪನೆ ಆಗಲಿದ್ದು, ಅದನ್ನ ನಮ್ಮ ಮೈಸೂರಿನ ಖ್ಯಾತ ವಾಸ್ತುಶಿಲ್ಪಿ ಅರುಣ್ ಯೋಗಿರಾಜ್ ಸಿದ್ದಪಡಿಸಿದ್ದಾರೆ.</p>

Buy Now on CodeCanyon