Surprise Me!

ಕನೇರಿ ಶ್ರೀಗಳು ತಮ್ಮ ತಪ್ಪನ್ನು ಬಹಿರಂಗವಾಗಿ ಒಪ್ಪಿಕೊಂಡು ಕ್ಷಮೆ ಕೋರಬೇಕು: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

2025-10-17 261 Dailymotion

ಕನೇರಿ ಮಠದ ಕಾಡುಸಿದ್ದೇಶ್ವರ ಸ್ವಾಮೀಜಿಯವರು ಲಿಂಗಾಯತ ಮಠಾಧಿಪತಿಗಳ ಕುರಿತು ಆಕ್ಷೇಪಾರ್ಹ ಪದಗಳನ್ನು ಬಳಸಿ ಮಾತನಾಡಿರುವ ಬಗ್ಗೆ ಬಹಿರಂಗವಾಗಿ ತಪ್ಪೊಪ್ಪಿಕೊಳ್ಳಲಿ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಒತ್ತಾಯಿಸಿದೆ.

Buy Now on CodeCanyon