ಹುಲಿ ದಾಳಿಗೆ ತುತ್ತಾದ ವ್ಯಕ್ತಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.