ಬ್ಯಾಡಗಿ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಬೆಳೆಗೆ ಬೆಲೆ ಏರಿಕೆ ಕಾಣಿಸಿಕೊಂಡಿದ್ದು, ವ್ಯಾಪಾರಸ್ಥರು ಅಧಿಕ ಲಾಭದ ನಿರೀಕ್ಷೆಯಲ್ಲಿದ್ದಾರೆ.