ರಾಜ್ಯದೆಲ್ಲೆಡೆ ಕಂಬಳ ಆಯೋಜಿಸಲು ಹೈಕೋರ್ಟ್ ಹಸಿರು ನಿಶಾನೆ: ರಾಜ್ಯ ಕಂಬಳ ಅಸೋಸಿಯೇಷನ್ ಹರ್ಷ
2025-10-17 2 Dailymotion
ಕರಾವಳಿ ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಕಂಬಳ ನಡೆಯಬಾರದು ಎಂದು ಪೇಟಾದವರು ಸಲ್ಲಿಸಿದ್ದ ಅರ್ಜಿ ತಿರಸ್ಕಾರಗೊಂಡಿದ್ದು, ಅನ್ಯ ಜಿಲ್ಲೆಗಳಲ್ಲೂ ಕಂಬಳ ಆಯೋಜಿಸಬಹುದು ಎಂದು ಹೈಕೋರ್ಟ್ ಘೋಷಿಸಿದೆ.