ಹಾಸನಾಂಬೆ ದರ್ಶನ: ಶುಕ್ರವಾರ ಬೆಳಗ್ಗೆಯಿಂದಲೇ ಕಿಲೋ ಮೀಟರ್ ಗಟ್ಟಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆಯ ದರ್ಶನ ಪಡೆದಿದ್ದಾರೆ.