ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಚಟುವಟಿಕೆ ನಿಷೇಧ ಆಗ್ರಹ ವಿಚಾರಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.