ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ದಾಳಿ ಮಾಡಿದ್ದ ಹುಲಿಯನ್ನು ಸೆರೆಹಿಡಿಯಲಾಗಿದೆ. ಗುರುವಾರ ಮಧ್ಯಾಹ್ನ ಹುಲಿಯು ರೈತನಿಗೆ ಗಂಭೀರ ಗಾಯಗೊಳಿಸಿತ್ತು.