Surprise Me!

ಮೈಸೂರು: ರೈತನ ಮೇಲೆ ದಾಳಿ ಮಾಡಿದ್ದ ಹುಲಿ ಸೆರೆ; ಗಾಯಾಳು ಸ್ಥಿತಿ ಗಂಭೀರ ಎಂದ ವೈದ್ಯರು

2025-10-18 285 Dailymotion

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ದಾಳಿ ಮಾಡಿದ್ದ ಹುಲಿಯನ್ನು ಸೆರೆಹಿಡಿಯಲಾಗಿದೆ. ಗುರುವಾರ ಮಧ್ಯಾಹ್ನ ಹುಲಿಯು ರೈತನಿಗೆ ಗಂಭೀರ ಗಾಯಗೊಳಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

Buy Now on CodeCanyon