Surprise Me!

ಗುತ್ತಿಗೆದಾರರ ನೋವು ಅರ್ಥವಾಗುತ್ತದೆ, ಆದರೆ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ: ಡಿಸಿಎಂ

2025-10-19 2 Dailymotion

ಪ್ರತಿಪಕ್ಷದಲ್ಲಿದ್ದಾಗಲೇ ಎಚ್ಚರಿಕೆ ನೀಡಿದ್ದೆ. ಬಜೆಟ್ ಇಲ್ಲ, ಯಾವ ಗುತ್ತಿಗೆದಾರರೂ ಸಹ ಕೆಲಸಗಳನ್ನು ತೆಗೆದುಕೊಳ್ಳಬೇಡಿ, ಸಹ ಹಣ ಸಿಗುವುದಿಲ್ಲ ಎಂದು ಎಚ್ಚರಿಸಿದ್ದೆ ಎಂದು ಉಪಮುಖ್ಯಮಂತ್ರಿಗಳು ಹೇಳಿದರು.

Buy Now on CodeCanyon