ಆ ಆದೇಶದಲ್ಲಿ ಎಲ್ಲಿಯೂ RSS ಪದ ಬಳಸಿಲ್ಲ: ಸಿಎಂಗೆ ಜಗದೀಶ್ ಶೆಟ್ಟರ್ ತಿರುಗೇಟು
2025-10-20 7 Dailymotion
ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ RSS ಸಂಬಂಧ ಹೊರಡಿಸಿದ್ದ ಆದೇಶವನ್ನೇ ನಾನು ಮುಂದುವರಿಸಿಕೊಂಡು ಹೋಗುತ್ತಿರುವ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.