ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ 50 ಕೋಟಿ ರೂ. ಬೆಟ್ಟಿಂಗ್ ಸವಾಲಿಗೆ ಪ್ರತಿಕ್ರಿಯೆ ನೀಡಿದ್ದಾರೆ.