ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಸುಮಾರು 45 ನಿಮಿಷ ಚರ್ಚೆ ನಡೆಸಿದರು.