Surprise Me!

ಕುಟುಂಬ ಸಮೇತರಾಗಿ ಮಂತ್ರಾಲಯದ ರಾಯರ ದರ್ಶನ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್

2025-10-22 14 Dailymotion

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪತ್ನಿ ಹಾಗೂ ಕುಟುಂಬ ಸದಸ್ಯರೊಡನೆ ಇಂದು ರಾಯರ ದರ್ಶನ ಪಡೆದುಕೊಂಡರು.

Buy Now on CodeCanyon