ಲಾರಿ ಸಹಿತ ಪರಾರಿಯಾಗುತ್ತಿದ್ದ ಆರೋಪಿಯನ್ನು 10 ಕಿ.ಮೀ.ವರೆಗೆ ಬೆನ್ನಟ್ಟಿದ ಪೊಲೀಸರು, ಲಾರಿ ಹಾಗೂ ಆರೋಪಿಯ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ್ದಾರೆ.