Surprise Me!

ಮೂರು ದಿನಗಳ ಅದ್ಧೂರಿ ಕಿತ್ತೂರು ಚೆನ್ನಮ್ಮ ಉತ್ಸವ: 5 ಕೋಟಿ ಅನುದಾನ ಬಿಡುಗಡೆ: ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ

2025-10-22 3 Dailymotion

ಅ.23, 24 ಮತ್ತು 25 ಮೂರು ದಿನಗಳ ಕಾಲ ಕಿತ್ತೂರು ಚೆನ್ನಮ್ಮನ ಉತ್ಸವ ನಡೆಯಲಿದ್ದು, ಶಾಸಕ ಬಾಬಾಸಾಹೇಬ ಪಾಟೀಲ ಹಾಗೂ ಜಿಲ್ಲಾಧಿಕಾರಿಗಳು ಕಾರ್ಯಕ್ರಮಗಳ ಮಾಹಿತಿ ನೀಡಿದ್ದಾರೆ.

Buy Now on CodeCanyon