ಆರ್ಎಸ್ಎಸ್ಗೆ ಎಲ್ಲಿಂದ ಹಣ ಬರುತ್ತಿದೆ? ಬಟ್ಟೆಗಳ ಖರೀದಿ ಹಾಗೂ ಕಟ್ಟಡಗಳ ನಿರ್ಮಾಣಕ್ಕೆ ಯಾರು ಹಣ ಕೊಡುತ್ತಿದ್ಧಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.