ತುಮಕೂರು ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕೆರೆಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ.