ಬೆಂಗಳೂರಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಪೊಲೀಸ್ ಮಾಹಿತಿದಾರರ ಸೋಗಿನಲ್ಲಿ ಮನೆಗೆ ನುಗ್ಗಿ ಹೀನ ಕೃತ್ಯ
2025-10-23 12 Dailymotion
ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.