ಯತೀಂದ್ರ ಸಿದ್ದರಾಯಮಯ್ಯ ಅವರದ್ದು ವೈಯಕ್ತಿಕ ಹೇಳಿಕೆ. ಪಕ್ಷವೇ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.