ಡಿಕೆಶಿ ಎರಡು ನಾಮ ಹಾಕಿಕೊಂಡು ಟೆಂಪಲ್ ಸುತ್ತುತ್ತಿದ್ದಾರೆ, ಯತೀಂದ್ರ ಮೂರನೇ ನಾಮ ಹಾಕಿದ್ದಾರೆ: ಆರ್. ಅಶೋಕ್ ಲೇವಡಿ
2025-10-23 6 Dailymotion
ಯತೀಂದ್ರ ಸಿದ್ದರಾಮಯ್ಯ ನಿನ್ನೆ ಮುಂದಿನ ಸಿಎಂ ಸ್ಥಾನಕ್ಕೆ ಯಾರು ಸೂಕ್ತ ಎಂದು ಅಭಿಪ್ರಾಯ ತಿಳಿಸಿ, ಪರೋಕ್ಷವಾಗಿ ಸತೀಶ್ ಜಾರಕಿಹೊಳಿ ಎಂದಿದ್ದರು. ಇದೇ ಹೇಳಿಕೆಯನ್ನು ಇಟ್ಟುಕೊಂಡು ಆರ್. ಅಶೋಕ್ ಡಿ.ಕೆ. ಶಿವಕುಮಾರ್ ಅವರನ್ನು ಟೀಕಿಸಿದ್ದಾರೆ.