Surprise Me!

ಮೈಸೂರಲ್ಲಿ ಭ್ರೂಣ ಲಿಂಗ ಪತ್ತೆ ಆರೋಪ: ಏಳು ಜನರ ಮೇಲೆ ಎಫ್​ಐಆರ್​, ಐವರ ಬಂಧನ

2025-10-23 15 Dailymotion

ಮೈಸೂರಿನ ಭ್ರೂಣ ಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಇಲಾಖೆ ಅಧಿಕಾರಿಗಳ ಮಾಹಿತಿ ಮೇರೆಗೆ ಏಳು ಜನರ ಮೇಲೆ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಈ ಪೈಕಿ ಐವರನ್ನು ಬಂಧಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Buy Now on CodeCanyon